*ಮಾರಿಹಾಳದಿಂದ ತುಮ್ಮರಗುದ್ದಿ ರಸ್ತೆ ಕಾಮಗಾರಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾರಿಹಾಳ ಗ್ರಾಮದಿಂದ ತುಮ್ಮರಗುದ್ದಿ ಗ್ರಾಮದವರೆಗಿನ ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಚಾಲನೆ ನೀಡಿದರು.Home add -Advt ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಹಣ ಮಂಜೂರಾಗಿದ್ದು, ಸುಮಾರು 3 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣ ನಡೆಯಲಿದೆ. ಕಾಮಗಾರಿಗೆ ಚಾಲನೆ ನೀಡಿ, ಗುಣಮಟ್ಟದ ಕಾಮಗಾರಿ ನಡೆಸುವಂತೆ ಮತ್ತು ನಿಗದಿತ ಸಮಯದಲ್ಲಿ ರಸ್ತೆ ಪೂರ್ಣಗೊಳಿಸುವಂತೆ ಗುತ್ತಿಗೆದಾರಿಗೆ ಮೃಣಾಲ … Continue reading *ಮಾರಿಹಾಳದಿಂದ ತುಮ್ಮರಗುದ್ದಿ ರಸ್ತೆ ಕಾಮಗಾರಿಗೆ ಚಾಲನೆ*