*15 ವರ್ಷಗಳ ಬಳಿಕ ಮಾರಿಹಾಳದಲ್ಲಿ ಮಹಾಲಕ್ಷ್ಮಿ ಜಾತ್ರೆ: ಜಾತ್ರೆಯ ಸಿದ್ಧತೆ, ಭಕ್ತರ ಅನುಕೂಲಕ್ಕೆ ಅಗತ್ಯ ವ್ಯವಸ್ಥೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಸಭೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಸುಮಾರು 15 ವರ್ಷಗಳ ಬಳಿಕ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದ್ದು, ಜಾತ್ರೆಯನ್ನು ಯಶಸ್ವಿಯಾಗಿ ಹಾಗೂ ಅಚ್ಚುಕಟ್ಟಾಗಿ ಆಯೋಜಿಸುವ ನಿಟ್ಟಿನಲ್ಲಿ ಕ್ಷೇತ್ರದ ಶಾಸಕಿ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಜಾತ್ರಾ ಕಮೀಟಿಯ ಸದಸ್ಯರು, ಗ್ರಾಮದ ಹಿರಿಯರು ಹಾಗೂ ಪ್ರಮುಖ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಮಾರಿಹಾಳ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆಯು ಹಲವು ವರ್ಷಗಳ ಬಳಿಕ ನಡೆಯುತ್ತಿರುವ ಹಿನ್ನೆಲೆಯಲ್ಲಿ … Continue reading *15 ವರ್ಷಗಳ ಬಳಿಕ ಮಾರಿಹಾಳದಲ್ಲಿ ಮಹಾಲಕ್ಷ್ಮಿ ಜಾತ್ರೆ: ಜಾತ್ರೆಯ ಸಿದ್ಧತೆ, ಭಕ್ತರ ಅನುಕೂಲಕ್ಕೆ ಅಗತ್ಯ ವ್ಯವಸ್ಥೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಸಭೆ*