*ಪ್ರಯಾಣಿಕರ ಗಮನಕ್ಕೆ: ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ: ಮಾರಿಕಾಂಬಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ಯಶವಂತಪುರ–ಶಿವಮೊಗ್ಗ ನಡುವೆ ಸಂಚರಿಸುವ ವೀಕ್ಲಿ ಎಕ್ಸ್ ಪ್ರೆಸ್ ರೈಲನ್ನು ತಾತ್ಕಾಲಿಕವಾಗಿ ತಾಳಗುಪ್ಪದವರೆಗೆ ವಿಸ್ತರಿಸಿದೆ. ಮಾರ್ಚ್ 1ರಂದು ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 16581 ಶಿವಮೊಗ್ಗದ ಬದಲಾಗಿ ತಾಳಗುಪ್ಪದವರೆಗೆ ಸಂಚರಿಸಲಿದೆ. ಬಳಿಕ ರೈಲು ಸಂಖ್ಯೆ 16582 ಶಿವಮೊಗ್ಗಕ್ಕೆ ಬದಲಾಗಿ ತಾಳಗುಪ್ಪದಿಂದಲೇ ಪ್ರಯಾಣವನ್ನು ಆರಂಭಿಸಲಿದೆ. ಈ ವಿಸ್ತರಣೆಯು ಕೇವಲ ಒಂದು ಟ್ರಿಪ್​ಗೆ ಮಾತ್ರ ಅನ್ವಯಿಸಲಿದೆ.Home add -Advt ರೈಲು ಸಂಖ್ಯೆ 16581 ಯಶವಂತಪುರದಿಂದ ಮಧ್ಯರಾತ್ರಿ 12:15ಕ್ಕೆ … Continue reading *ಪ್ರಯಾಣಿಕರ ಗಮನಕ್ಕೆ: ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ವಿಸ್ತರಣೆ*