*ಮಾರ್ಕೆಟ್ ಠಾಣೆ ಪೊಲೀಸರಿಂದ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಶೆಟ್ಟಿ ಗಲ್ಲಿಯಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸ ಓಡಾಡುತ್ತಿದ್ದ ವ್ಯಕ್ತಿ ವಿರುದ್ಧ ಮಾರ್ಕೆಟ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸುಜಲ್ ಕೃಷ್ಣಾನಾಥ ಪಾಟೀಲ (19) ಬಂಧಿತ ಆರೋಪಿ. ಆರೋಪಿಯನ್ನು ಹಿಡಿದುಕೊಂಡು ವಿಚಾರಣೆ ಮಾಡಿದಾಗ ಮಾದಕ ಪದಾರ್ಥ ಸೇವನೆ ಮಾಡಿರುವುದು ಕಂಡು ಬಂದಿದೆ.Home add -Advt ಮಾರ್ಕೆಟ್ ಪೊಲೀಸ್ ಪಿಎಸ್ಐ ವಿಠಲ ಹಾವನ್ನವರ ಹಾಗೂ ಸಿಬ್ಬಂದಿಯವರು ಆರೋಪಿತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಅವನ ವಿರುದ್ಧ ಮಾರ್ಕೆಟ್ ಪೋಲೀಸ್ ಠಾಣೆ ಪ್ರಕರಣ ಸಂಖ್ಯೆ.51/2026 ಕಲಂ.27(b) ಎನ್‌ಡಿಪಿಎಸ್ … Continue reading *ಮಾರ್ಕೆಟ್ ಠಾಣೆ ಪೊಲೀಸರಿಂದ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ*