*ಹುತಾತ್ಮ ಕ್ಯಾ.ಪ್ರಾಂಜಲ್ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಬೆಂಗಳೂರು ಮೂಲದ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮರಾಗಿದ್ದು, ಅವರ ಪಾರ್ಥಿವಶರೀರ ಬೆಂಗಳೂರಿಗೆ ಆಗಮಿಸಿದೆ. ಬೆಂಗಳೂರು ನಗರ ಜಿಲ್ಲೆಯ ಅನೆಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್ ನಲ್ಲಿರುವ ಅವರ ನಿವಾಸದಲ್ಲಿ ಗಣ್ಯರು ಹುತಾತ್ಮ ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.Home add -Advt ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಗೆಹ್ಲೋಟ್, ಸಂಸದ ಡಿ.ಕೆ.ಸುರೇಶ್, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಗಣ್ಯರು ಕ್ಯಾ.ಪ್ರಾಂಜಲ್ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿದರು. … Continue reading *ಹುತಾತ್ಮ ಕ್ಯಾ.ಪ್ರಾಂಜಲ್ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭ*
Copy and paste this URL into your WordPress site to embed
Copy and paste this code into your site to embed