ಹುತಾತ್ಮ ಸಿಬ್ಬಂದಿಯ ಗುಂಪು ವಿಮಾ ಮೊತ್ತ ಏರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದರು.Home add -Advt ಪೊಲೀಸ್ ವ್ಯವಸ್ಥೆ ರಾಜ್ಯದ , ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ. ಯಾವ … Continue reading ಹುತಾತ್ಮ ಸಿಬ್ಬಂದಿಯ ಗುಂಪು ವಿಮಾ ಮೊತ್ತ ಏರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ