*ಮಾರುತಿ ಲೋಕೂರ್ ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ: ನಂದಿಹಳ್ಳಿಯ ಬಿಜೆಪಿ ಮುಖಂಡ ಮಾರುತಿ ಲೋಕೂರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. Home add -Advt ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾರುತಿ ಲೋಕೂರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸಚಿವರು ಕಾಂಗ್ರಸ್ ಶಾಲು ಹಾಕಿ ಸ್ವಾಗತಿಸಿದರು.ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೋಡಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕೈ ಬಸಪಡಿಸಬೇಕೆನ್ನುವ ಉದ್ಧೇಶದಿಂದ ಕಾಂಗ್ರೆಸ್ ಸೇರಿದ್ದಾಗಿ … Continue reading *ಮಾರುತಿ ಲೋಕೂರ್ ಕಾಂಗ್ರೆಸ್ ಸೇರ್ಪಡೆ*