Belagavi NewsBelgaum NewsKannada NewsKarnataka NewsNationalPolitics
*ನ್ಯಾಯಾಲಯಕ್ಕೆ ಮಾಸ್ಕ್ ಮ್ಯಾನ್ ಹಾಜರು*

ಪ್ರಗತಿವಾಹಿನಿ ಸುದ್ದಿ: ಅನಾಮಧೇಯ ದೂರುದಾರನನ್ನು ಮಂಗಳೂರಿನ ಬೆಳ್ತಂಗಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಎಸ್ಐಟಿ ಆತನನ್ನು ವಶಕ್ಕೆ ಪಡದ ಬಳಿಕ ಪೊಲೀಸರು ಬೆಳ್ತಂಗಡಿ ಠಾಣೆಯಿಂದ ಆತನನ್ನು ಆರೋಗ್ಯ ತಪಾಸಣೆಗೆ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದಾರೆ.
ಅಲ್ಲಿ ತಪಾಸಣೆ ನಡೆಸಿದ ಬಳಿಕ ಆತನನ್ನು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆತನನ್ನು ನ್ಯಾಯಾಂಗ್ ಬಂಧನಕ್ಕೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.