Belagavi NewsBelgaum NewsKannada NewsKarnataka NewsNationalPolitics

*ನ್ಯಾಯಾಲಯಕ್ಕೆ ಮಾಸ್ಕ್ ಮ್ಯಾನ್ ಹಾಜರು*

ಪ್ರಗತಿವಾಹಿನಿ ಸುದ್ದಿ: ಅನಾಮಧೇಯ ದೂರುದಾರನನ್ನು ಮಂಗಳೂರಿನ ಬೆಳ್ತಂಗಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಎಸ್‌ಐಟಿ ಆತನನ್ನು ವಶಕ್ಕೆ ಪಡದ ಬಳಿಕ ಪೊಲೀಸರು ಬೆಳ್ತಂಗಡಿ ಠಾಣೆಯಿಂದ ಆತನನ್ನು ಆರೋಗ್ಯ ತಪಾಸಣೆಗೆ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದಾರೆ. 

Home add -Advt

ಅಲ್ಲಿ ತಪಾಸಣೆ ನಡೆಸಿದ ಬಳಿಕ ಆತನನ್ನು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆತನನ್ನು ನ್ಯಾಯಾಂಗ್ ಬಂಧನಕ್ಕೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Related Articles

Back to top button