*ಮಹತ್ವಾಕಾಂಕ್ಷಿ ತಾಲೂಕುಗಳ ಶ್ರೇಯಾಂಕಾದಲ್ಲಿ ದಕ್ಷಿಣ ಭಾರತದಲ್ಲಿಯೇ ಮಸ್ಕಿ ಪ್ರಥಮ!*

ನೀತಿ ಆಯೋಗದಿಂದ ‘ಮಸ್ಕಿ’ ಅಭಿವೃದ್ಧಿಗೆ 1.50 ಕೋಟಿ ರೂ. ಪ್ರೋತ್ಸಾಹಧನ ಘೋಷಣೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗ್ರಾಮೀಣ ಜನಜೀವನದ ಗುಣಮಟ್ಟವನ್ನು ಹೆಚ್ಚಿಸುವ ಮತ್ತು ತಾಲೂಕು ಮಟ್ಟದಲ್ಲಿ ಆಡಳಿತವನ್ನು ಸುಧಾರಿಸುವ ಗುರಿಯೊಂದಿಗೆ ನೀತಿ ಆಯೋಗವು ಮಹತ್ವಾಕಾಂಕ್ಷಿ ಜಿಲ್ಲೆಗಳ ಕಾರ್ಯಕ್ರಮ ಮಾದರಿಯಲ್ಲಿಯೇ ಅನುಷ್ಠಾನಗೊಳಿಸಿರುವ ಮಹತ್ವಾಕಾಂಕ್ಷಿ ತಾಲೂಕು ಕಾರ್ಯಕ್ರಮ(ಎಬಿಪಿ)ದಲ್ಲಿ ತೋರಿದ ಸುಧಾರಣೆಗೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕು ಇಡೀ ದಕ್ಷಿಣ ಭಾರತದಲ್ಲಿಯೇ ಪ್ರಥಮ ಸ್ಥಾನ ಪಡೆಯುವ ಮೂಲಕ ಗಮನಸೆಳೆದಿದೆ. ಪ್ರಥಮ ಸ್ಥಾನದ ಜೊತೆಗೆ 1.5 ಕೋಟಿ ರೂ. ಪ್ರೋತ್ಸಾಹಧನವನ್ನು ಪಡೆದುಕೊಂಡಿರುವುದು ವಿಶೇಷ. … Continue reading *ಮಹತ್ವಾಕಾಂಕ್ಷಿ ತಾಲೂಕುಗಳ ಶ್ರೇಯಾಂಕಾದಲ್ಲಿ ದಕ್ಷಿಣ ಭಾರತದಲ್ಲಿಯೇ ಮಸ್ಕಿ ಪ್ರಥಮ!*