*ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಅ.10ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ*

ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಅ.10ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಪಶ್ಚಿಮ ಘಟ್ಟದ ಪರಿಸರ, ನದಿಗಳು ಹಾಗೂ ಜೀವವೈವಿಧ್ಯ ಸಂರಕ್ಷಣೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಮತ್ತು ಸಮುದಾಯಗಳ ಸಹಭಾಗಿತ್ವದಲ್ಲಿ ಅಕ್ಟೋಬರ್ 10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ನಡೆಯಲಿರುವ ಪ್ರತಿಭಟನೆಯಲ್ಲಿ ರೈತರು, ಸಹಕಾರಿ ಕ್ಷೇತ್ರದ ಪ್ರತಿನಿಧಿಗಳು, ಮಹಿಳಾ ಸಂಘಟನೆಗಳು, ಕಾರ್ಮಿಕರು, ಯುವಜನರು, ಸಾಮಾಜಿಕ ಹೋರಾಟಗಾರರು ಸೇರಿದಂತೆ ವಿವಿಧ ವರ್ಗಗಳ ಜನರು ಭಾಗವಹಿಸುವಂತೆ … Continue reading *ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಅ.10ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ*