*ಏಪ್ರಿಲ್ 20 ರಂದು ಬೆಳಗಾವಿಯಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಚಂದನ ಹೊಸೂರ ಗ್ರಾಮದಲ್ಲಿ ಏಪ್ರಿಲ್ 20 ಮತ್ತು 21 ರಂದು ಎರಡು ದಿನಗಳ ಕಾಲ ಪಾವನಕ್ಷೇತ್ರ ಬಡೇಕೊಳ್ಳಮಠದ ಶ್ರೀ ನಾಗಯ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಬಸವ ಜಯಂತಿ ನಿಮಿತ್ತ ಕೊಳ್ಳಬಸವ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹಗಳು ಜರುಗಲಿವೆ. ಸೋಮವಾರ ದಿ. 20 ರಂದು ಮುಂಜಾನೆ 8 ಗಂಟೆಗೆ ವೇದಮೂರ್ತಿ ಶ್ರೀ ಮಹೇಶ ಸ್ವಾಮಿಗಳು ಇವರಿಂದ ಕೊಳ್ಳಬಸವ ನಾಗಲಿಂಗೇಶ್ವರನಿಗೆ ಅಭೀಷೇಕ ಜರುಗುವುದು. ಬಸವ ಜಯಂತಿ ಮೆರವಣಿಗೆ ಹಾಗೂ ಸಾಯಂಕಾಲ ಭಜನಾ ಹಾಗೂ … Continue reading *ಏಪ್ರಿಲ್ 20 ರಂದು ಬೆಳಗಾವಿಯಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ*
Copy and paste this URL into your WordPress site to embed
Copy and paste this code into your site to embed