*ಜು.5 ರಿಂದ 8 ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆ*

ಪ್ರಗತಿವಾಹಿನಿ ಸುದ್ದಿ :  ಜುಲೈ 5 ರಿಂದ ಜುಲೈ 8 ರವರೆಗೆ ರಾಜ್ಯದಲ್ಲಿ ಭಾರಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಳಿ ಮತ್ತು ಮಲೆನಾಡು ಭಾಗದ ಹಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ಈ ಮೂರು ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಕಡ್ಡಾಯವಾಗಿ ಆರೆಂಜ್ … Continue reading *ಜು.5 ರಿಂದ 8 ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆ*