*ಸಿಲೆಂಡರ್ ಬೆಲೆಯಲ್ಲಿ ಭಾರಿ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಬಳಕೆಯ ಸಿಲಿಂಡ‌ರ್ ಬೆಲೆಯಲ್ಲಿ 195.5 ರೂಪಾಯಿಗಳನ್ನು ಹೆಚ್ಚಿಸಲಾಗಿದೆ.  ಹೋಟೆಲ್, ರೆಸ್ಟೋರೆಂಟ್ ಮತ್ತು ಇತರ ವ್ಯಾಪಾರ ಉದ್ದೇಶಗಳಿಗಾಗಿ ಬಳಸುವ ಸಿಲಿಂಡರ್‌ಗಳ ಮೇಲೆ ಈ ಬೆಲೆ ಏರಿಕೆ ಅನ್ವಯವಾಗಲಿದೆ. ಹಬ್ಬದ ಸೀಸನ್ ಆರಂಭವಾಗುತ್ತಿರುವ ಈ ಸಮಯದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿರುವುದು ವ್ಯಾಪಾರಿ ವಲಯದಲ್ಲಿ ಆತಂಕ ಮೂಡಿಸಿದೆ. ಈ ಏರಿಕೆಯಿಂದಾಗಿ ಹೊರಗಿನ ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ … Continue reading *ಸಿಲೆಂಡರ್ ಬೆಲೆಯಲ್ಲಿ ಭಾರಿ ಏರಿಕೆ*