*ಸುರಂಗದ ಬಳಿ ಭೀಕರ ಭೂಕುಸಿತ: ಏಳು ಜನ ಸಾವು*
ಪ್ರಗತಿವಾಹಿನಿ ಸುದ್ದಿ: ಸುರಂಗದ ಬಳಿ ಭೀಕರ ಭೂಕುಸಿತ ಸಂಭವಿಸಿ ಏಳು ಜನ ಸಾವನ್ನಪ್ಪಿರುವ ಘಟನೆ ಸಿಕ್ಕಿಂನ ನಾಮ್ಮಿ ಜಿಲ್ಲೆಯಲ್ಲಿ ಸಂಭವಿಸಿದೆ. Home add -Advt ನಿರ್ಮಾಣ ಹಂತದಲ್ಲಿದ್ದ ಸುರಂಗದ ಪ್ರವೇಶದ್ವಾರ ಸಂಪೂರ್ಣವಾಗಿ ಮುಚ್ಚಿಹೋಗಿದೆ. ಈ ಘಟನೆಯ ಬೆನ್ನಲ್ಲೇ ಸುರಂಗದೊಳಗೆ ಅಪಾಯಕಾರಿ ಮಿಥೇನ್ ಅನಿಲ ಸೋರಿಕೆಯಾಗಿ ದುರಂತವಾಗಿ ಜನ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಸುಮಾರು 20ಕ್ಕೂ ಹೆಚ್ಚು ಕಾರ್ಮಿಕರು ಸುರಂಗದ ಕತ್ತಲಲ್ಲಿ ಸಿಲುಕಿಕೊಂಡಿದ್ದು, ಅವರನ್ನು ಸುರಕ್ಷಿತವಾಗಿ ಹೊರತರಲು ಎನ್‌ಡಿಆರ್‌ಎಫ್ ಸಮರೋಪಾದಿ ಕಾರ್ಯಾಚರಣೆ ನಡೆಸುತ್ತಿದೆ. ನಾಮ್ಮಿ ಜಿಲ್ಲೆಯ ಸಮರ್ದುಂಗ್ ಮತ್ತು … Continue reading *ಸುರಂಗದ ಬಳಿ ಭೀಕರ ಭೂಕುಸಿತ: ಏಳು ಜನ ಸಾವು*
Copy and paste this URL into your WordPress site to embed
Copy and paste this code into your site to embed