*ಬೆಳಗಾವಿಯಲ್ಲಿ ಗುಲಾಬಿ ಪಡೆಯ ಬೃಹತ್ ಪಾದಯಾತ್ರೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿ, ಮಾಸಿಕ ₹15 ಸಾವಿರ ಗೌರವಧನ ನಿಗದಿ ಮಾಡಬೇಕು ಹಾಗೂ ಹಲವು ತಿಂಗಳಿಂದ ಬಾಕಿ ಇರುವ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು. ನಗರದ ಸರ್ದಾರ್ ಮೈದಾನದಿಂದ ಆರಂಭವಾದ ಪ್ರತಿಭಟನಾ ಪಾದಯಾತ್ರೆ ಚೆನ್ನಮ್ಮ ವೃತ್ತದ ಮೂಲಕ ಸಾಗಿ ಜಿಲ್ಲಾ ಪಂಚಾಯತ್ ಆವರಣ ತಲುಪಿತು. ನೂರಾರು ಆಶಾ ಕಾರ್ಯಕರ್ತೆಯರು ಪಾದಯಾತ್ರೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರಸ್ತುತ ನೀಡಲಾಗುತ್ತಿರುವ … Continue reading *ಬೆಳಗಾವಿಯಲ್ಲಿ ಗುಲಾಬಿ ಪಡೆಯ ಬೃಹತ್ ಪಾದಯಾತ್ರೆ*