ಸಿ.ಟಿ.ರವಿ ವಿರುದ್ಧ ಶನಿವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಧಾನ ಪರಿಷತ್ತಿನಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ ಹಿನ್ನೆಲೆಯಲ್ಲಿ ಕೂಡಲೇ ಸಿ.ಟಿ.ರವಿ ಅವರ ಸದಸ್ಯತ್ವ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಶನಿವಾರ ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಎಪಿಎಂಸಿ ಮಾಜಿ ಅಧ್ಯಕ್ಷ ಯುವರಾಜ ಕದಂ ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆಸಿದ ವಿವಿಧ ಸಂಘಟನೆಗಳ ಮುಖಂಡರು ಶನಿವಾರ ಪ್ರತಿಭಟನೆ ಆಯೋಜಿಸಲು ನಿರ್ಧರಿಸಿದ್ದಾರೆ. ಶನಿವಾರ ಬೆಳಗ್ಗೆ 11 ಗಂಟೆಗೆ ಸಿಪಿಎಡ್ ಮೈದಾನದಿಂದ … Continue reading ಸಿ.ಟಿ.ರವಿ ವಿರುದ್ಧ ಶನಿವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ