*ಗ್ಯಾಂಗ್ ರೇಪ್ ಪ್ರಕರಣ ಎಸ್ ಐಟಿಗೆ ವಹಿಸುವಂತೆ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ತಾಲಿಬಾನ್ ಶಕ್ತಿಗಳು ತಲೆ ಎತ್ತುತ್ತಿವೆ : ಬಸವರಾಜ ಬೊಮ್ಮಾಯಿ ಪ್ರಗತಿವಾಹಿನಿ ಸುದ್ದಿ, ಹಾವೇರಿ: ಹಾನಗಲ್ ಗ್ಯಾಂಗ್ಬರೇಪ್ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಸ್ ಐಟಿಗೆ ಒಪ್ಪಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ಹಾವೇರಿ ಎಸ್ಪಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷದ ನಾಯಕ ಆರ್. ಅಶೋಕ್ ನೇತೃತ್ಬದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.Home add -Advt ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, … Continue reading *ಗ್ಯಾಂಗ್ ರೇಪ್ ಪ್ರಕರಣ ಎಸ್ ಐಟಿಗೆ ವಹಿಸುವಂತೆ ಬಿಜೆಪಿಯಿಂದ ಬೃಹತ್ ಪ್ರತಿಭಟನೆ