*ಪ್ಯಾಕೇಜ್ ಟೆಂಡರ್ ರದ್ದು ಪಡಿಸಿ: ಗುತ್ತಿಗೆದಾರರ ಸಂಘದಿಂದ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ಯಾಕೇಜ್ ಟೆಂಡರ್ ರದ್ದತಿಗೆ ಆಗ್ರಹಿಸಿ ಗುತ್ತಿಗೆದಾರರ ವಿವಿಧ ಸಂಘಟನೆ ವತಿಯಿಂದ ಶುಕ್ರವಾರ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಬೆಳಗಾವಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಗಾರ್ಡನ್ ನಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ಮಾಡಿದ ಗುತ್ತಿಗೆದಾರರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೋರ ಹಾಕಿದ್ದಾರೆ. ಪ್ಯಾಕೇಜ್ ಟೆಂಡರ್ ನಿಂದ ಎಲ್ಲ ವರ್ಗದ ಗುತ್ತಿಗೆದಾರಿಗೆ ಅನ್ಯಾಯ ಆಗುತ್ತೆ. ಪಾಲಿಕೆಯಲ್ಲಿ 47ಕೋಟಿ ಮತ್ತು 49.75ಕೋಟಿ ರೂಪಾಯಿ ಮೊತ್ತದ ಪ್ಯಾಕೇಜ್ ಟೆಂಡರ್ ಕರೆಯಲಾಗಿದೆ. ಅದನ್ನ 1ಕೋಟಿಗೆ … Continue reading *ಪ್ಯಾಕೇಜ್ ಟೆಂಡರ್ ರದ್ದು ಪಡಿಸಿ: ಗುತ್ತಿಗೆದಾರರ ಸಂಘದಿಂದ ಬೃಹತ್ ಪ್ರತಿಭಟನೆ*