*ಎಸ್.ಡಿ.ಪಿ.ಐ ವತಿಯಿಂದ ಬೃಹತ್ ಪ್ರತಿಭಟನೆ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾರಾಷ್ಟ್ರದ ವಿಶಾಲಗಡ ಬಳಿಯ ಗಾಜಾಪೂರದಲ್ಲಿ ಅನ್ಯಕೊಮಿನವರು ಮಸಿದಿ ಮೇಲೆ ಮಾಡಿರುವ ಹಲ್ಲೆಯನ್ನು ಖಂಡಿಸಿ ಬೆಳಗಾವಿಯಲ್ಲಿ ಎಸ್ ಡಿಪಿಐ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.  ಇಂದು ನಗರದ ಚನ್ನಮ್ಮ ವೃತ್ತದಿಂದ ಆರಂಭವಾದ ಪ್ರತಿಭಟನೆಯು ಕೋರ್ಟ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ನೂರಾರು ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರು ಡಿಸಿ ಕಚೇರಿ ಎದುರು ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಮನವಿ ಸಲ್ಲಿಸಿದರು.‌Home add -Advt ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರು ಮತ್ತು ದಲಿತರ ಮೇಲೆ … Continue reading *ಎಸ್.ಡಿ.ಪಿ.ಐ ವತಿಯಿಂದ ಬೃಹತ್ ಪ್ರತಿಭಟನೆ*