ನೇಹಾ ಕೊಲೆ ಖಂಡಿಸಿ ಬೆಳಗಾವಿಯಲ್ಲಿ ಸೋಮವಾರ ಪ್ರತಿಭಟನೆ: ಸಂಸದೆ ಮಂಗಳ ಅಂಗಡಿ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆಯನ್ನು ಖಂಡಿಸಿ ಮಹಿಳಾ ಹಿತರಕ್ಷಣಾ ವೇದಿಕೆ ವತಿಯಿಂದ ಸೋಮವಾರ ಬೆಳಗಾವಿ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸದೆ ಮಂಗಳ ಅಂಗಡಿ ಅವರು ತಿಳಿಸಿದರು.  ಬಿಜೆಪಿ ಮಾಧ್ಯಮ ಕಾರ್ಯಾಲಯದಲ್ಲಿ ಆಯೋಜನೆ ಮಾಡಲಾಗಿದ್ದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನೇಹಾ ಹಿರೇಮಠ ಕೊಲೆಯನ್ನು ನಾವು ಖಂಡಿಸುತ್ತೇವೆ.‌ ನೇಹಾ ಕೊಲೆಗೆ ನ್ಯಾಯ ಒದಗಿಸಲು ನಾಳೆ ಪ್ರತಿಭಟನೆಗೆ ಕರೆ ನೀಡಿಲಾಗಿದೆ‌.‌ ನಾಳಿನ ಪ್ರತಿಭಟನೆಯಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಲಿದ್ದಾರೆ. ಈ ರೀತಿ ಘಟನೆಗಳು ಮುಂದೆ ನಡೆಯಬಾರದು.‌ … Continue reading ನೇಹಾ ಕೊಲೆ ಖಂಡಿಸಿ ಬೆಳಗಾವಿಯಲ್ಲಿ ಸೋಮವಾರ ಪ್ರತಿಭಟನೆ: ಸಂಸದೆ ಮಂಗಳ ಅಂಗಡಿ