*ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಳಗಾವಿ ಸಮೀತಿ ವತಿಯಿಂದ ಬೆಳಗಾವಿಯ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೇರವಣಿಗೆ ಮಾಡುವ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಯಿತು.  ಇಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೇರವಣಿಗೆ ಮಾಡುವ ಮೂಲಕ ಪ್ರತಿಭಟಿಸಲಾಯಿತು. ಈ ವೇಳೆ ರೈತರ ಸಾಲಾ ಮನ್ನಾ ಮಾಡಬೇಕು, ಕಬ್ಬಿನ ಬಾಕಿ ಬಿಲ್ ಪಾವತಿಸಬೇಕು, ಕೃಷಿ ಕಾಯ್ದೆ … Continue reading *ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆ*