ಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಜೂನ್ 1ರಂದು ಬೃಹತ್ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಸರ್ಕಾರ ಇತ್ತೀಚೆಗೆ ಘೋಷಿಸಿರುವ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ಬೆಳಗಾವಿಯ ವಿವಿಧ ವ್ಯಾಪಾರ ಮತ್ತು ಕೈಗಾರಿಕಾ ಸಂಘಟನೆಗಳು ಜೂನ್ 1ರಂದು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ. ಮೇ 29ರಂದು ಉದ್ಯಮಬಾಗದ ಚೆಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಸಭಾಭವನದಲ್ಲಿ ನಡೆದ ಎಲ್ಲಾ ವ್ಯಾಪಾರ ಮತ್ತು ಕೈಗಾರಿಕಾ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಜಂಟಿ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಸರ್ಕಾರದ ಕ್ರಮದ ವಿರುದ್ಧ ಜಿಲ್ಲಾಡಳಿತದ ಮೂಲಕ  … Continue reading ಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಜೂನ್ 1ರಂದು ಬೃಹತ್ ಪ್ರತಿಭಟನೆ