*ಸೆ.28ರಂದು ಗುರ್ಲಾಪುರದಲ್ಲಿ ಲಕ್ಷಾಂತರ ರೈತರ ಬೃಹತ್ ಸಮಾವೇಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದ ಮುಖಂಡ ಗಣೇಶ ಇಳಿಗೇರ್ ನೇತೃತ್ವದಲ್ಲಿ ರೈತರು ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು, ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ, ಕಾರ್ಖಾನೆಗಳ ತ್ವರಿತ ಆರಂಭ ಹಾಗೂ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದರು. ಸೆಪ್ಟೆಂಬರ್ 28ರಂದು ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ಲಕ್ಷಾಂತರ ರೈತರನ್ನು ಸೇರಿಸಿ ಬೃಹತ್ ಸಭೆ ನಡೆಸಲಾಗುವುದು ಎಂದು … Continue reading *ಸೆ.28ರಂದು ಗುರ್ಲಾಪುರದಲ್ಲಿ ಲಕ್ಷಾಂತರ ರೈತರ ಬೃಹತ್ ಸಮಾವೇಶ*
Copy and paste this URL into your WordPress site to embed
Copy and paste this code into your site to embed