*ಜಂತರ್ ಮಂತರ್ ಹೋರಾಟ ಬೆಂಬಲಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಮತ್ತು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳು, ಸಾಮಾಜಿಕ ಹೋರಾಟಗಾರರ ಪ್ರತಿಭಟನೆಗೆ ದೇಶಾಧ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ಬೆಳಗಾವಿ ನಗರದಲ್ಲಿ ಕಾಂಗ್ರೆಸ್ ಯುವ ಮುಖಂಡ ಅಮನ್ ಸೇಠ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಧರಣಿ ನಡೆಸಿದರು. ಗುರುವಾರ ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಐದನೂರಕ್ಕೂ ಅಧಿಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ದಿಕ್ಕಾರ ಕೂಗಿ ತಮ್ಮ … Continue reading *ಜಂತರ್ ಮಂತರ್ ಹೋರಾಟ ಬೆಂಬಲಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ*
Copy and paste this URL into your WordPress site to embed
Copy and paste this code into your site to embed