Belagavi NewsBelgaum NewsCrimeKannada NewsKarnataka NewsLatestNationalPolitics

*ಮಾರ್ಕೆಟ್ ಠಾಣೆ ಪೊಲೀಸ್‌ರಿಂದ ಮಟಕಾ ಅಡ್ದೆ ಮೇಲೆ ದಾಳಿ: ಇಬ್ಬರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಖಂಜಾರ ಗಲ್ಲಿಯ ಸಫಾ ಜನರಲ್ ಸ್ಟೋರ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮುಂಬೈ ಮಟಕಾ ಎಂಬ ಆಟದ ಮೇಲೆ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು ಓಸಿ ಜುಗಾರ್ ಆಟದಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.‌

ಮಾರ್ಕೆಟ್ ಠಾಣೆಯ ಪಿಎಸ್‌ಐ ವಿಠಲ ಹಾವನ್ನವರ ಹಾಗೂ ಸಿಬ್ಬಂದಿಯವರು ದಾಳಿ ನಡೆಸಿ, ಮೊಹಮ್ಮದಶಫಿ ಮೊದಿನಸಾಬ ತಹಶಿಲ್ದಾರ (69) ಐಮನ್ ಹಸನ್‌ಸಾಬ ಚಿಕ್ಕೋಡಿ (33) ಎಂಬುವರನ್ನು ಬಂಧಿಸಿದ್ದಾರೆ. 

ಬಂದಿತ ಆರೋಪಿಗಳಿಂದ ರೂ.3,050 ನಗದು ಹಣ ಹಾಗೂ ಓಸಿ ಚೀಟಿಗಳನ್ನು ಜಪ್ತಿ ಮಾಡಿದ್ದು ಆರೋಪಿಗಳ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ.24/2026 ಕಲಂ.78(III) ಕೆ.ಪಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ.

Home add -Advt

Related Articles

Back to top button