Belagavi NewsBelgaum NewsCrimeKannada NewsKarnataka NewsNational

*ಶಹಾಪೂರ ಪೊಲೀಸ್‌ರಿಂದ ಮಟಕಾ ಮೇಲೆ ದಾಳಿ; ಓರ್ವ ಆರೋಪಿ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಹಳೆ ಪಿ. ಬಿ. ರಸ್ತೆ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಆಡುತ್ತಿದ್ದ ವ್ಯಕ್ತಿಯನ್ನು ಶಹಾಪೂರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 

ಬಂಧಿತನನ್ನು ಐಮನ್ ಹಸನ್ ಎಂದು ಗುರುತಿಸಲಾಗಿದೆ. ಈ ದಾಳಿಯಲ್ಲಿ, ಆರೋಪಿಯಿಂದ ರೂ.1,250/- ಹಣ ಹಾಗೂ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ವಿರುದ್ಧ ಶಹಾಪೂರ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ. 07/2026 ಕಲಂ. 78(iii) ಕೆ. ಪಿ. ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ.

Home add -Advt

Related Articles

Back to top button