ಪ್ರಗತಿವಾಹಿನಿ ಸುದ್ದಿ, ಹಿರೇಬಾಗೇವಾಡಿ – ಹಲಗಾ ಗ್ರಾಮದಲ್ಲಿ ದಾಳಿ ನಡೆಸಿದ ಹಿರೇಬಾಗೇವಾಡಿ ಪೊಲೀಸರು ಮಟಕಾ ಆಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ಪೊಲೀಸ್ ಇನಸ್ಪೆಕ್ಟರ್ ವಿಜಯ ಸಿನ್ನೂರ್ ಮಾರ್ಗದರ್ಶನದಲ್ಲಿ ಪಿಎಸ್ ಐ ಎಸ್ಎಸ್ ಕುರಳೆ ನೇತೃತ್ವದಲ್ಲಿ ದಾಳಿ ನಡೆಯಿತು. ಹಲಗಾದ ಲಕ್ಷ್ಮಣ ಪಕೀರಪ್ಪ ಭಜಂತ್ರಿ ಹಾಗೂ ಜ್ಯೋತಿಬಾ ಚೌಗಲೆ ಎನ್ನುವವರನ್ನು ಬಂಧಿಸಲಾಗಿದೆ. ಇವರಿಂದ ನಗದು ಮತ್ತು ಮಟಕಾ ಆಡಲು ಬಳಸುತ್ತಿದ್ದ ಸಾಮಗ್ರಿ ವಶಪಡಿಸಿಕೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ