ಮಾತೆ ಮಹಾದೇವಿ ಸ್ಮರಣೋತ್ಸವ; ಪ್ರಶಸ್ತಿ ಪ್ರದಾನ

ಬೆಂಗಳೂರಿನಲ್ಲಿ ದಿನಾಂಕ 24-03-2024 ರಂದು ವಿಶ್ವದ ಪ್ರಥಮ ಮಹಿಳಾ ಜಗದ್ಗುರು ಮಾತೆ ಮಹಾದೇವಿಯವರ ಸ್ಮರಣೋತ್ಸವ ಕಾರ್ಯಕ್ರಮ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – Home add -Advt ರಾಷ್ಟ್ರೀಯ ಬಸವ ದಳ ಕೇಂದ್ರ ಸಮಿತಿ ಹಾಗೂ ವಿಶ್ವ ಕಲ್ಯಾಣ ಮಿಷನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ವಿಜಯನಗರದಲ್ಲಿರುವ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಮಾರ್ಚ್ 24 ರಂದು ಬೆಳಿಗ್ಗೆ 10 ಗಂಟೆಯಿಂದ ವಿಶ್ವದ ಪ್ರಥಮ ಮಹಿಳಾ ಜಗದ್ಗುರು ಪರಮಪೂಜ್ಯ ಮಾತೆ ಮಹಾದೇವಿಯವರ 78ನೇ ಜಯಂತಿ, 5ನೇ ಲಿಂಗೈಕ್ಯ ಸಂಸ್ಮರಣೆ … Continue reading ಮಾತೆ ಮಹಾದೇವಿ ಸ್ಮರಣೋತ್ಸವ; ಪ್ರಶಸ್ತಿ ಪ್ರದಾನ