*ರಾಜೀನಾಮೆಗೂ ಸಿದ್ಧ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇಂದು ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದು, ಬಾಣಂತಿಯರ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಬಾಣಂತಿಯರ ಸಾವು ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು. ಆಸ್ಪತ್ರೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಇಂದು ಮತ್ತೊಂದು ಸಾವಾಗಿದೆ. ಘಟನೆ ನಡೆಯುತ್ತಿದ್ದಂತೆ ತನಿಖೆ ನಡೆಸಲಾಗಿತ್ತು. ಎಲ್ಲರಿಗೂ ಒಂದೇ … Continue reading *ರಾಜೀನಾಮೆಗೂ ಸಿದ್ಧ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*