*ಬಾಣಂತಿಯರು, ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರೊಂದಿಗೆ ಬಿಮ್ಸ್ ಗೆ ಭೇಟಿ ನೀಡಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಬಾಣಂತಿ – ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಯಾವುದೇ ಕುಂದು ಕೊರತೆಗಳು ಕಂಡು ಬಂದಲ್ಲಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಜೊತೆಗೂಡಿ ಶುಕ್ರವಾರ ಬೆಳಗಾವಿಯ ಜಿಲ್ಲಾ ಆಸ್ಪತ್ರೆಗಿಂದು (ಬಿಮ್ಸ್) ಭೇಟಿ ನೀಡಿದ … Continue reading *ಬಾಣಂತಿಯರು, ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*