*ಬೆಳಗಾವಿಯಲ್ಲಿ ಶನಿವಾರ ಮಾತೃಶಕ್ತಿ ವಂದನಾ- ಮಾತೃಸಂಗಮ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿವಿಧ ಸೇವಾ ಚಟುವಟಿಕೆಗಳ ಮೂಲಕ ಮಹಿಳಾ ಸಬಲೀಕರಣದಲ್ಲಿ ಮಹತ್ತರವಾಗಿ ಕಾರ್ಯನಿರ್ವಹಿಸುತ್ತಿರುವ ಸೇವಾಭಾರತಿ ಟ್ರಸ್ಟ್ ರಜತ ಮಹೋತ್ಸವದ ಅಂಗವಾಗಿ ಶನಿವಾರ ನಗರದ ಅನಗೋಳದಲ್ಲಿನ ಸಂತ ಮೀರಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಾತೃಶಕ್ತಿ ವಂದನಾ – ಮಾತೃಸಂಗಮದ ಉದ್ಘಾಟನಾ ಕಾರ್ಯಕ್ರಮ ಜರುಗಲಿದೆ ಎಂದು ಸೇವಾಭಾರತಿಯ ಟ್ರಸ್ಟ್ ಕಾರ್ಯದರ್ಶಿ ಡಾ. ರಘು ಅಕಮಂಚಿ ಹೇಳಿದರು.ನಗರದಲ್ಲಿ ಶುಕ್ರವಾರ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ೧೯೯೯ರಲ್ಲಿ ಹುಬ್ಬಳ್ಳಿಯಲ್ಲಿ ಪ್ರಾರಂಭವಾಗಿರುವ ಸಂಸ್ಥೆ ಸೇವಾಭಾರತಿ ಟ್ರಸ್ಟ್ ಸಮಾಜದಲ್ಲಿ ನಡೆಯುವ ಪ್ರತಿಯೊಂದು ಘಟನೆಗೆ ನಾನು … Continue reading *ಬೆಳಗಾವಿಯಲ್ಲಿ ಶನಿವಾರ ಮಾತೃಶಕ್ತಿ ವಂದನಾ- ಮಾತೃಸಂಗಮ ಕಾರ್ಯಕ್ರಮ*