*ನಿಪ್ಪಾಣಿ ತಾಲೂಕಿಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು: ಶಾಸಕಿ ಶಶಿಕಲಾ ಜೊಲ್ಲೆ*
ಪ್ರಗತಿವಾಹಿನಿ ಸುದ್ದಿ: ನಿಪ್ಪಾಣಿ ತಾಲೂಕಿಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರಾಗಿದ್ದು, ಈ ವಿಶೇಷ ತಿಳಿಸುವುದಕ್ಕೆ ಅತೀವ ಸಂತಸವಾಗುತ್ತಿದೆ ಎಂದು ಮಾಜಿ ಸಚಿವರು ಹಾಗೂ ನಿಪ್ಪಾಣಿ ಶಾಸಕರರಾದ ಶಶಿಕಲಾ ಜೊಲ್ಲೆ ಮಾಹಿತಿ ನೀಡಿದ್ದಾರೆ. ನಿಪ್ಪಾಣಿ ತಾಲೂಕಿನಲ್ಲಿ ಈ ಮಾದರಿ ಶಾಲೆಯು ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ತನ್ನ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಇದರಿಂದಾಗಿ ತಾಲೂಕಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಮೂಲಭೂತ ಸೌಲಭ್ಯಗಳು ಲಭ್ಯವಾಗಲಿದೆ. ನನ್ನ ಕ್ಷೇತ್ರದಲ್ಲಿ ಯಾವ ವಿಧ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಶಾಲೆ … Continue reading *ನಿಪ್ಪಾಣಿ ತಾಲೂಕಿಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು: ಶಾಸಕಿ ಶಶಿಕಲಾ ಜೊಲ್ಲೆ*
Copy and paste this URL into your WordPress site to embed
Copy and paste this code into your site to embed