*ರೈತರ ಬಹುದಿನಗಳ ಬೇಡಿಕೆ ಈಡೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮಾವಿನಕಟ್ಟಿ ಮತ್ತು ಮಾರಿಹಾಳ ಗ್ರಾಮಗಳ ರೈತರ ಬಹುದಿನಗಳ ಬೇಡಿಕೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈಡೇರಿಸಿದರು. ಮಾವಿನಕಟ್ಟಿ ಗ್ರಾಮದಲ್ಲಿ ಸುಮಾರು 2.12 ಕೋಟಿ ರೂ.ಗಳ ವೆಚ್ಚದಲ್ಲಿ ಮತ್ತು ಮಾರಿಹಾಳದಲ್ಲಿ ಸುಮಾರು 1.50 ಕೋಟಿ ರೂ. ವೆಚ್ಚದಲ್ಲಿ ಶ್ರೀ ಪತ್ರಿ ಬಸವೇಶ್ವರ ದೇವಸ್ಥಾನದಿಂದ ರೈತರ ಹೊಲಗದ್ದೆಗಳಿಗೆ ತೆರಳುವ (ಬಿಡಾಡಿ ಮಾರ್ಗ) ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಸಚಿವರು ಚಾಲನೆ ನೀಡಿದರು. ಈ ರಸ್ತೆಯ ನಿರ್ಮಾಣದಿಂದ ರೈತರು … Continue reading *ರೈತರ ಬಹುದಿನಗಳ ಬೇಡಿಕೆ ಈಡೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*