Belagavi NewsBelgaum NewsKannada NewsKarnataka NewsNationalPolitics

*ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲಿ: ಸಿಟಿ ರವಿ ಟ್ವಿಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲಿ ಎಂದು ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಹಾರೈಸಿದ್ದಾರೆ.

ಕಿತ್ತೂರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಹೆಬ್ಬಾಳಕರ್ ಅವರು ಸದ್ಯ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಿಟಿ ರವಿ ಟ್ಚಿಟ್ ಮಾಡಿದ್ದಾರೆ.‌

Home add -Advt

“ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಅವರ ಸಹೋದರ ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ” ಎಂದು ಸಿಟಿ ರವಿ ಹಾರೈಸಿದ್ದಾರೆ.

Related Articles

Back to top button