*ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲಿ: ಸಿಟಿ ರವಿ ಟ್ವಿಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲಿ ಎಂದು ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಹಾರೈಸಿದ್ದಾರೆ. ಕಿತ್ತೂರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಹೆಬ್ಬಾಳಕರ್ ಅವರು ಸದ್ಯ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಿಟಿ ರವಿ ಟ್ಚಿಟ್ ಮಾಡಿದ್ದಾರೆ.‌ “ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಅವರ ಸಹೋದರ ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ” ಎಂದು ಸಿಟಿ ರವಿ ಹಾರೈಸಿದ್ದಾರೆ. Home add -Advt *ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ* *ಈ ಜಿಲ್ಲೆಗಳಲ್ಲಿ ಮಳೆ … Continue reading *ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲಿ: ಸಿಟಿ ರವಿ ಟ್ವಿಟ್*