*ಮೀನುಗಾರರು ಸುರಕ್ಷಿತವಾಗಿ ಮರಳಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಾರ್ಥನೆ* *ನೀರು ಪಾಲಾದವರ ಹುಡುಕಾಟಕ್ಕೆ ಸಚಿವರ ಸೂಚನೆ* 

ಪ್ರಗತಿವಾಹಿನಿ ಸುದ್ದಿ, *ಉಡುಪಿ:* ಜಿಲ್ಲೆಯ ಬೈಂದೂರು ತಾಲೂಕು ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.  ಘಟನೆ ತಿಳಿದ ತಕ್ಷಣವೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಮೀನುಗಾರರ ಪತ್ತೆಗೆ ಅಗತ್ಯ ಕ್ರಮಕೈಗೊಳ್ಳಲು ಸೂಚನೆ ನೀಡಿದರು. ಈಜಿ ದಡ ಸೇರಿದ ಮೀನುಗಾರ  ಮೂವರನ್ನು ಸುರಕ್ಷಿತವಾಗಿ ಕರೆ‌‌ತರಲು … Continue reading  *ಮೀನುಗಾರರು ಸುರಕ್ಷಿತವಾಗಿ ಮರಳಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಾರ್ಥನೆ* *ನೀರು ಪಾಲಾದವರ ಹುಡುಕಾಟಕ್ಕೆ ಸಚಿವರ ಸೂಚನೆ*