
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ ಚುನಾವಣೆ ಹಿನ್ನೆಲೆ ಖಾಸಗಿ ಹೋಟೆಲ್ ನಲ್ಲಿ ಕೋರ್ ಕಮಿಟಿ ಸಭೆ ನಡೆಸಲಾಗಿದೆ.
ಸಂಸದ ಜಗದೀಶ ಶೆಟ್ಟರ್, ಚುನಾವಣೆ ವೀಕ್ಷಕ ಎಂಎಲ್ಸಿ ಎನ್ ರವಿಕುಮಾರ್ ನೇತೃತ್ವದಲ್ಲಿ ಕೋರಕಮಿಟಿ ಸಭೆ ನಡೆಸಲಾಗಿದೆ. ಮೇಯರ್ ಸ್ಥಾನಕ್ಕೆ ಐವರು, ಉಪಮೇಯರ ಸ್ಥಾನಕ್ಕೆ ಮೂವರ ನಡುವೆ ಪೈಪೋಟಿ ನಡೆದಿದ್ದು, ಆಕಾಂಕ್ಷಿಗಳ ಜೊತೆ ಒನ್ ಟು ಒನ್ ಸಭೆ ನಡೆಸಿ, ಪಾಲಿಕೆ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿಸದೆ.