*ಮಯೂರ ಚಿತ್ರಮಂದಿರದ ಸುವರ್ಣ ಸಂಭ್ರಮಾಚರಣೆ*

ಪ್ರಗತಿವಾಹಿನಿ ಸುದ್ದಿ, ಅಂಕಲಿ: ಡಾ. ಪ್ರಭಾಕರ ಕೋರೆ ಅವರ ಒಡೆತನದ ಮಯೂರ ಚಿತ್ರಮಂದಿರದ ಸುವರ್ಣ ಸಂಭ್ರಮಾಚರಣೆ ಹಾಗೂ ಕೆಎಲ್ ಇ ಸಂಸ್ಥೆಯ ಎಸ್ ಸಿ ಪಾಟೀಲ ಕನ್ನಡ ಮಾದ್ಯಮ ಶಾಲೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಹಿರಿಯ ನಟ ರವಿಚಂದ್ರನ್  ಅವರು ನೆರವೇರಿಸಿದರು. ನಂತರ ಮಾತನಾಡಿದ ಅವರು, ಸಂತೋಷ ಎನ್ನುವದು ಇನ್ನೊಬ್ಬರ ಮುಖದಲ್ಲಿ ಕಂಡಾಗ ನಾವೂ ಕೂಡ ಸುಖಿಯಾಗಿರಲು ಸಾಧ್ಯ. ಆದ್ದರಿಂದಲೇ ಡಾ ಪ್ರಭಾಕರ ಕೋರೆ ಅವರು ಎಲ್ಲವನ್ನು ಸಾಧ್ಯವಾಗಿಸಿದ್ದಾರೆ. ಶಿಕ್ಷಣದ ಜೊತೆಗೆ ಬದುಕು ನೀಡಿ, ಅವರ ಬಾಳಿಗೆ … Continue reading *ಮಯೂರ ಚಿತ್ರಮಂದಿರದ ಸುವರ್ಣ ಸಂಭ್ರಮಾಚರಣೆ*