*ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆಯೊಡ್ದಿ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಎಂಬಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಲ್ಲಿನಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ಈ ಘಟನೆ ನಡೆದಿದೆ. ಕೇರಳ ಮೂಲದ ಜಗನ್ (25) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಶಾಂತಿನಗರದಲ್ಲಿ ಬಾಡಿಗೆ ರೂಂ ನಲ್ಲಿ ವಾಸವಾಗಿದ್ದ.Home add -Advt ಇದೀಗ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತದೇಹದ ಬಳಿ ಡೆತ್ ನೋಟ್ … Continue reading *ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ*