*MBBS ವಿದ್ಯಾರ್ಥಿ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಿದೆ. ಕೋವಿಡ್ ಸಂದರ್ಭದಲ್ಲಿ ದೀರ್ಘಕಾಲದ ಅನಾರೋಗ್ಯವೇ ಇದಕ್ಕೆ ಕಾರಣವಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ. ಹಾಸನದಲ್ಲಿ ಇಂದು ಒಂದೇ ದಿನ ಮೂವರು ಹೃದಯಾಘಾತಕ್ಕೆ ಬಲಿಯಾಗಿರುವ ಬೆನ್ನಲ್ಲೇ ಇದೀಗ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.Home add -Advt ವಿಜಯಪುರ ಮೂಲದ ಎಂಬಿಬಿಎಸ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 26 ವರ್ಷದ ವೈಭವ್ ಕುಲಕರ್ಣಿ ಮೃತ ವಿದ್ಯಾರ್ಥಿ. ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕುಮಸಗಿ ಗ್ರಾಮದ ವೈಭವ್, ಬಾಗಲಕೋಟೆಯಲ್ಲಿ ಕೊನೆ ವರ್ಷದ … Continue reading *MBBS ವಿದ್ಯಾರ್ಥಿ ಹೃದಯಾಘಾತದಿಂದ ಸಾವು*