*MBBS ಸೀಟ್ ಪಡೆದ ಪ್ರತಿಭಾವಂತ ವಿದ್ಯಾರ್ಥಿನಿಗೆ ಲಕ್ಷ್ಮೀ ಹೆಬ್ಬಾಳಕರ್‌ರಿಂದ ಲ್ಯಾಪ್‌ಟಾಪ್, ಆರ್ಥಿಕ ನೆರವು*

ಬೆಳಗಾವಿ: ಮುತಗಾ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿನಿ ಸೃಷ್ಟಿ ನಾರಾಯಣ ಅಪ್ಟೇಕರ್ ಅವರು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.99 ಅಂಕ ಗಳಿಸುವ ಮೂಲಕ ಗಮನ ಸೆಳೆದಿದ್ದು, ಎರಡು ವರ್ಷಗಳ ಹಿಂದೆ ‘ಲಕ್ಷ್ಮೀತಾಯಿ ಫೌಂಡೇಶನ್’ ವತಿಯಿಂದ ಸನ್ಮಾನಿಸಲ್ಪಟ್ಟಿದ್ದರು. ಇದೀಗ ಸೃಷ್ಟಿ ಅವರು ಬಾಗಲಕೋಟೆಯ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ MBBS ಸೀಟ್ ಪಡೆದುಕೊಳ್ಳುವ ಮೂಲಕ ವೈದ್ಯೆಯಾಗುವ ತಮ್ಮ ಕನಸಿನತ್ತ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಪ್ರತಿಭಾವಂತ ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ … Continue reading *MBBS ಸೀಟ್ ಪಡೆದ ಪ್ರತಿಭಾವಂತ ವಿದ್ಯಾರ್ಥಿನಿಗೆ ಲಕ್ಷ್ಮೀ ಹೆಬ್ಬಾಳಕರ್‌ರಿಂದ ಲ್ಯಾಪ್‌ಟಾಪ್, ಆರ್ಥಿಕ ನೆರವು*