*ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ MBBS ವಿದ್ಯಾರ್ಥಿನಿ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಹಾಸ್ಟೇಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಎ.ಜೆ.ಮೆಡಿಕಲ್ ಕಾಲೇಜು ಹಾಸ್ಟೇಲ್ ನಲ್ಲಿ ಈ ಘಟನೆ ನಡೆದಿದೆ. 20 ವರ್ಷದ ಪ್ರಕೃತಿ ಶೆಟ್ಟಿ ಮೃತ ವಿದ್ಯಾರ್ಥಿನಿ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಎಂಬಿಬಿಎಸ್ ಮುಗಿಸಬೇಕು ಎಂದು ಬಹಳ ಆಸೆ ಇತ್ತು. ಆದರೆ ನಾನು ದಪ್ಪ ಇದ್ದೇನೆ. ನನ್ನ ಸೌಂದರ್ಯಕ್ಕೆ ದಪ್ಪ ಇರುವುದೇ ಅಡ್ಡಿಯಾಗಿದೆ. ಸಣ್ಣ ಆಗಲು … Continue reading *ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ MBBS ವಿದ್ಯಾರ್ಥಿನಿ*