Latest

ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿಯೋರ್ವ ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬಳ್ಳಾರಿಯ ವಿಮ್ಸ್ ಹಾಸ್ಟೇಲ್ ನಲ್ಲಿ ನಡೆದಿದೆ.

ಶ್ರೇಯಸ್ ಜೋಶಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಶ್ರೇಯಸ್ ಹಾಸ್ಟೇಲ್ ನ ತನ್ನ ರೂಮಿನಲ್ಲಿಯೇ ನಿನ್ನೆ ರಾತ್ರಿ ನೇಣು ಬಿಗಿದುಕೊಂಡಿದ್ದಾನೆ. ಗಮನಕ್ಕೆ ಬರುತ್ತಿದ್ದಂತೆ ತಕ್ಷಣ ಆತನ ಸ್ನೇಹಿತರು ಆತನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

Home add -Advt

ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಶ್ರೇಯಸ್ ಬೈಪೋಲಾರ್ ಡಿಸಾರ್ಡರ್ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

ಗ್ರಾಹಕರಿಗೆ ಬಿಗ್ ಶಾಕ್; ಅಡುಗೆ ಸಿಲಿಂಡರ್ ದರ ಏರಿಕೆ

Related Articles

Back to top button