ಶ್ರೀ ಗಣೇಶಮೂರ್ತಿಯ ವಿವಿಧ ಭಾಗಗಳ ಅರ್ಥಗಳು

ಗಣೇಶ ಚತುರ್ಥಿಯ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ !ಸಂಪೂರ್ಣ ಮೂರ್ತಿ : ಓಂಕಾರ, ನಿರ್ಗುಣಬಲಗಡೆಯ ಸೊಂಡಿಲು : ಬಲಬದಿಗೆ ಸೊಂಡಿಲಿರುವ ಗಣಪತಿಯ ಮೂರ್ತಿ ಎಂದರೆ ದಕ್ಷಿಣಾಭಿಮುಖಿಮೂರ್ತಿ. ದಕ್ಷಿಣ ಎಂದರೆ ದಕ್ಷಿಣ ದಿಕ್ಕು ಅಥವಾ ಬಲಬದಿ. ದಕ್ಷಿಣ ದಿಕ್ಕು ಯಮಲೋಕದ ಕಡೆಗೆ ಕರೆದೊಯ್ಯುವುದಾಗಿದೆ ಮತ್ತು ಬಲಬದಿಯಲ್ಲಿ ಸೂರ್ಯನಾಡಿಯಿದೆ. ಯಾರು ಯಮಲೋಕದ ದಿಕ್ಕನ್ನು ಎದುರಿಸಬಲ್ಲರೋ ಅವರು ಶಕ್ತಿಶಾಲಿಯಾಗಿರುತ್ತಾರೆ. ಹಾಗೆಯೇ ಸೂರ್ಯನಾಡಿಯು ಕಾರ್ಯನಿರತವಾಗಿರುವವನು ತೇಜಸ್ವಿಯಾಗಿರುತ್ತಾನೆ. ಇವೆರಡೂ ಅರ್ಥಗಳಲ್ಲಿ ಬಲಗಡೆಗೆ ಸೊಂಡಿಲಿರುವ ಗಣಪತಿಯನ್ನು ‘ಜಾಗೃತ’ ಗಣಪತಿ ಎಂದು ಹೇಳುತ್ತಾರೆ. ದಕ್ಷಿಣ ದಿಕ್ಕಿನಲ್ಲಿರುವ ಯಮಲೋಕದಲ್ಲಿ … Continue reading ಶ್ರೀ ಗಣೇಶಮೂರ್ತಿಯ ವಿವಿಧ ಭಾಗಗಳ ಅರ್ಥಗಳು