Belagavi NewsBelgaum NewsKannada NewsKarnataka NewsLatest

*ಫೆ.15 ರಂದು ಬೆಳಗಾವಿಯಲ್ಲಿ ಮಾಂಸ ಮಾರಾಟ ನಿಷೇಧ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಫೆಬ್ರವರಿ 15 ರಂದು ಮಹಾಶಿವರಾತ್ರಿ ನಿಮಿತ್ಯ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳನ್ನು ಬಂದು ಮಾಡುವುದು ಕಡ್ಡಾಯವಾಗಿರುತ್ತದೆ. 

ಈ ಹಿನ್ನೆಲೆಯಲ್ಲಿ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳ ಮಾಲೀಕರುಗಳು ದಿ.15-02-2026 ರಂದು ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಸಹಕರಿಸಬೇಕು. ಉಲ್ಲಂಘನೆ ಮಾಡಿರುವುದು ಕಂಡು ಬಂದರೆ ಅಂತಹ ಮಾಲೀಕರುಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button