Belagavi NewsBelgaum NewsKannada NewsKarnataka NewsNational

*ಮಾ.27 ರಂದು ಬೆಳಗಾವಿಯಲ್ಲಿ ಮಾಂಸ ಮಾರಾಟ ನಿಷೇಧ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶ್ರೀರಾಮನವಮಿ ನಿಮಿತ್ತ ಶುಕ್ರವಾರ (ಮಾ.27) ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ/ ಮಾಂಸಾಹಾರಿ ಅಂಗಡಿಗಳನ್ನು ಬಂದ್ ಮಾಡಿ ಸಹಕರಿಸಬೇಕು. 

ಈ ದಿನದಂದು ಕಸಾಯಿಖಾನೆ/ಮಾಂಸಾಹಾರಿ ಅಂಗಡಿ ಮಾಲೀಕರು ಉಲ್ಲಂಘನೆ ಮಾಡಿರುವದು ಕಂಡು ಬಂದರೆ ಅಂತಹ ಮಾಲೀಕರುಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button