*ಮಾ.27 ರಂದು ಬೆಳಗಾವಿಯಲ್ಲಿ ಮಾಂಸ ಮಾರಾಟ ನಿಷೇಧ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶ್ರೀರಾಮನವಮಿ ನಿಮಿತ್ತ ಶುಕ್ರವಾರ (ಮಾ.27) ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ/ ಮಾಂಸಾಹಾರಿ ಅಂಗಡಿಗಳನ್ನು ಬಂದ್ ಮಾಡಿ ಸಹಕರಿಸಬೇಕು. ಈ ದಿನದಂದು ಕಸಾಯಿಖಾನೆ/ಮಾಂಸಾಹಾರಿ ಅಂಗಡಿ ಮಾಲೀಕರು ಉಲ್ಲಂಘನೆ ಮಾಡಿರುವದು ಕಂಡು ಬಂದರೆ ಅಂತಹ ಮಾಲೀಕರುಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. *ರೌಡಿಶೀಟರ್ ಮಹಿಳೆ ಮೇಲೆ ಇನ್ಸ್‌ಪೆಕ್ಟರ್ ಲವ್: ದೂರು ನೀಡಿದ ಸಂತ್ರಸ್ತೆ* Home add -Advt
Copy and paste this URL into your WordPress site to embed
Copy and paste this code into your site to embed