Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ ಮಾಂಸ ಮಾರಾಟ ಸಂಪೂರ್ಣ ಬಂದ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶ್ರೀ ಗಣೇಶ ಚತುರ್ಥಿ ಹಬ್ಬದ ನಿಮಿತ್ತ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಮಾಂಸ ಮಾರಾಟ ಅಂಗಡಿಗಳನ್ನು ದಿನಾಂಕ 14/09/2026 ರಂದು ಬಂದ್‌ ಮಾಡುವುದು ಕಡ್ಡಾಯವಾಗಿರುತ್ತದೆ. 

ಈ ಹಿನ್ನಲೆಯಲ್ಲಿ ಮಾಂಸ ಅಂಗಡಿಗಳ ಮಾಲೀಕರುಗಳು ಸೆ.14 2026 ರಂದು ತಮ್ಮ ಅಂಗಡಿಗಳನ್ನು ಬಂದು ಮಾಡಿ ಸಹಕರಿಸಬೇಕು, ಈ ದಿನದಂದು ಮಾಂಸ ಮಾರಾಟ ಅಂಗಡಿ ಮಾಲೀಕರು ಉಲ್ಲಂಘನೆ ಮಾಡಿರುವದು ಕಂಡು ಬಂದರೆ ಅಂತಹ ಮಾಲೀಕರುಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button