Latest

*ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಲ್ಕು ವರ್ಷಗಳ ಮಾಧ್ಯಮ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿ ಪ್ರಶಸ್ತಿ ಅಂತಿಮ ಪಟ್ಟಿ ಪ್ರಕಟವಾಗಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಸದಾಶಿವ ಶೆಣೈ ಕೆ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಪರಿಗಣಿಸಿ ನಾಲ್ಕು ವರ್ಷಗಳ (2019, 2020, 2021 ಹಾಗೂ 2022) ನಾಡಿನ ವಿವಿಧ ಪತ್ರಕರ್ತರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 124   ಪತ್ರಕರ್ತರನ್ನು ಮಾಧ್ಯಮ ವಾರ್ಷಿಕ ಪ್ರಶಸ್ತಿಗೆ ಹಾಗು 21 ಮಂದಿ ಪತ್ರಕರ್ತರನ್ನು ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

AWARD-2023 FINAL LIST PRESS RELEASE 3

Home add -Advt

 

*ನಾನು ಕೈ ಜೋಡಿಸದಿದ್ದರೆ BSY ರಾಜಕೀಯವೇ ಅಂತ್ಯವಾಗ್ತಿತ್ತು; ವಿಜಯೇಂದ್ರಗೆ ತಿರುಗೇಟು ನೀಡಿದ ಹೆಚ್.ಡಿಕುಮಾರಸ್ವಾಮಿ*

https://pragati.taskdun.com/h-d-kumaraswamyb-s-yedyurappab-y-vijayendrareaction/

*ಧ್ವನಿ ಇಲ್ಲದವರ ಸಂಕಷ್ಟ ನಿವಾರಣೆಗೆ ಬಜೆಟ್ ನಲ್ಲಿ ಕಾರ್ಯಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

https://pragati.taskdun.com/kartaka-budgetcm-basavaraj-bommaireaction/

Related Articles

Back to top button